ಬಂಟ್ವಾಳ: ರೋಟರಿ ಟೌನ್ ಬಂಟ್ವಾಳ, ಪುರಸಭೆ, ಸಾರ್ವಜನಿಕ ಆರೋಗ್ಯ ಕೇಂದ್ರ ವತಿಯಿಂದ ಮೇಲ್ಕಾರ್ ಪರಿಸರದಲ್ಲಿ ಕೋವಿಡ್ ತಪಾಸಣಾ ಶಿಬಿರ ನಡೆಯಿತು. ರೋಟರಿ ಕ್ಲಬ್ ಅಧ್ಯಕ್ಷ ಪದ್ಮನಾಭ ರೈ ಕಾರ್ಯದರ್ಶಿ ಕಿಶೋರ್, ಗಣೇಶ್ ಶೆಟ್ಟಿ, ಚಂದ್ರಶೇಖರ ಪೂಜಾರಿ, ರಮೇಶ್ ನೆಟ್ಲ, ಸುಂದರ್ ಬಂಗೇರ, ಸುಧೀರ್ ಶೆಟ್ಟಿ, ಸತೀಶ್, ಪುರಸಭಾ ಮುಖ್ಯಾಧಿಕಾರಿ ಲೀನಾ ಬ್ರಿಟ್ಟೊ, ಪುರಸಭಾ ಸದಸ್ಯೆ ಜೆಸಿಂತಾ ಡಿಸೋಜಾ, ಅಂಗನವಾಡಿ ಶಿಕ್ಷಕಿ ವಸಂತಿ, ಸರಕಾರಿ ಪ್ರಾಥಮಿಕ ಅರೋಗ್ಯ ಕೇಂದ್ರದ ಸಿಬ್ಬಂದಿ ಅಶೋಕ್, ಸಹಾಯಕ ಇಂಜಿನಿಯರ್ ಇಕ್ಬಾಲ್ ಹಾಜರಿದ್ದರು.
| ಪುರಸಭಾ ವ್ಯಾಪ್ತಿಯ ಜನರಲ್ಲಿ ಸಹಕಾರಕ್ಕೆ ಪ್ರಾಜೆಕ್ಟ್ ಡೈರೆಕ್ಟರ್ ಸಂತೋಷ್ ಕುಮಾರ್ ಮನವಿ | ನೀರು ಶುದ್ಧೀಕರಣ ಘಟಕಕ್ಕೆ ಭೇಟಿ,…