ಬಂಟ್ವಾಳ: ಬಂಟ್ವಾಳ ವಿಧಾನಸಭಾ ಕ್ಷೇತ್ರದ ಎಲ್ಲ 39 ಗ್ರಾಪಂ ಕಚೇರಿಗಳ ಮುಂಭಾಗ ಅ.13ರಂದು ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ಏಕಕಾಲದಲ್ಲಿ ಬೆಳಗ್ಗೆ 10.30ಕ್ಕೆ ಸಾಮೂಹಿಕ ಪ್ರತಿಭಟನೆ ಕಾಂಗ್ರೆಸ್ ನಿಂದ ನಡೆಯಲಿದೆ.
ರಾಜ್ಯ ಬಿಜೆಪಿ ಸರ್ಕಾರ ಪಂಚಾಯತ್ ರಾಜ್ ವ್ಯವಸ್ಥೆಯಲ್ಲಿ ಸಂಪೂರ್ಣ ವಿಫಲವಾಗಿದ್ದು, ಈ ಹಿನ್ನೆಲೆಯಲ್ಲಿ ಪ್ರತಿಭಟನೆ ನಡೆಯಲಿದೆ ಎಂದು ಬಂಟ್ವಾಳ ಬ್ಲಾಕ್ ಅಧ್ಯಕ್ಷ ಬೇಬಿ ಕುಂದರ್ ಮತ್ತು ಪಾಣೆಮಂಗಳೂರು ಬ್ಲಾಕ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ಅಕೌಂಟ್ ನಂಬ್ರ ಹೀಗಿದೆ. For Online Transaction: Account Name: Harish M G, Bank: Karnataka bank Account No: 0712500100982501 IFSC Code: KARB0000071 ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ
Be the first to commenton "ಎಲ್ಗ ಗ್ರಾಪಂ ಮುಂಭಾಗ ಅ.13ರಂದು ರೈ ನೇತೃತ್ವದಲ್ಲಿ ಕಾಂಗ್ರೆಸ್ ನಿಂದ ಸಾಮೂಹಿಕ ಪ್ರತಿಭಟನೆ"
Be the first to comment on "ಎಲ್ಗ ಗ್ರಾಪಂ ಮುಂಭಾಗ ಅ.13ರಂದು ರೈ ನೇತೃತ್ವದಲ್ಲಿ ಕಾಂಗ್ರೆಸ್ ನಿಂದ ಸಾಮೂಹಿಕ ಪ್ರತಿಭಟನೆ"