ಬಂಟ್ವಾಳ: ಬಂಟ್ವಾಳ ವಿಧಾನಸಭಾ ಕ್ಷೇತ್ರದ ಎಲ್ಲ 39 ಗ್ರಾಪಂ ಕಚೇರಿಗಳ ಮುಂಭಾಗ ಅ.13ರಂದು ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ಏಕಕಾಲದಲ್ಲಿ ಬೆಳಗ್ಗೆ 10.30ಕ್ಕೆ ಸಾಮೂಹಿಕ ಪ್ರತಿಭಟನೆ ಕಾಂಗ್ರೆಸ್ ನಿಂದ ನಡೆಯಲಿದೆ.
ರಾಜ್ಯ ಬಿಜೆಪಿ ಸರ್ಕಾರ ಪಂಚಾಯತ್ ರಾಜ್ ವ್ಯವಸ್ಥೆಯಲ್ಲಿ ಸಂಪೂರ್ಣ ವಿಫಲವಾಗಿದ್ದು, ಈ ಹಿನ್ನೆಲೆಯಲ್ಲಿ ಪ್ರತಿಭಟನೆ ನಡೆಯಲಿದೆ ಎಂದು ಬಂಟ್ವಾಳ ಬ್ಲಾಕ್ ಅಧ್ಯಕ್ಷ ಬೇಬಿ ಕುಂದರ್ ಮತ್ತು ಪಾಣೆಮಂಗಳೂರು ಬ್ಲಾಕ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…