ಜಾಹೀರಾತು
ಬಂಟ್ವಾಳ: ತಾಲೂಕು ಸಿವಿಲ್ ಇಂಜಿನಿಯರ್ಸ್ ಅಸೋಸಿಯೇಷನ್ ಇದರ ನೂತನ ಅಧ್ಯಕ್ಷರಾಗಿ ಮ್ಯಾಥ್ಯು ಫ್ರಾನ್ಸಿಸ್ ಡಿ ಕುನ್ಹಾ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ಬಿ.ಸಿ.ರೋಡಿನ ಪದ್ಮಾಕಾಂಪ್ಲೆಕ್ಸ್ ಸಭಾಂಗಣದಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ ಈ ಆಯ್ಕೆ ನಡೆಯಿತು. ಕಾರ್ಯದರ್ಶಿಯಾಗಿ ರಾಜೇಶ್ ಭಂಡಾರಿ, ಉಪಾಧ್ಯಕ್ಷರಾಗಿ ತಾರಾನಾಥ ಕೊಟ್ಟಾರಿ, ಜೊತೆ ಕಾರ್ಯದರ್ಶಿಯಾಗಿ ಶ್ರೀನಿಧಿ ಭಟ್, ಖಜಾಂಚಿ ಸುಧೀರ್ ಶೆಟ್ಟಿ ಆಯ್ಕೆಗೊಂಡರು.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಬಂಟ್ವಾಳ ಸಿವಿಲ್ ಇಂಜಿನಿಯರ್ಸ್ ಅಸೋಸಿಯೇಶನ್ ಅಧ್ಯಕ್ಷರಾಗಿ ಮ್ಯಾಥ್ಯೂ ಫ್ರಾನ್ಸಿಸ್ ಡಿಕುನ್ಹಾ"