ಬಂಟ್ವಾಳ: ತಾಲೂಕು ಸಿವಿಲ್ ಇಂಜಿನಿಯರ್ಸ್ ಅಸೋಸಿಯೇಷನ್ ಇದರ ನೂತನ ಅಧ್ಯಕ್ಷರಾಗಿ ಮ್ಯಾಥ್ಯು ಫ್ರಾನ್ಸಿಸ್ ಡಿ ಕುನ್ಹಾ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ಬಿ.ಸಿ.ರೋಡಿನ ಪದ್ಮಾಕಾಂಪ್ಲೆಕ್ಸ್ ಸಭಾಂಗಣದಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ ಈ ಆಯ್ಕೆ ನಡೆಯಿತು. ಕಾರ್ಯದರ್ಶಿಯಾಗಿ ರಾಜೇಶ್ ಭಂಡಾರಿ, ಉಪಾಧ್ಯಕ್ಷರಾಗಿ ತಾರಾನಾಥ ಕೊಟ್ಟಾರಿ, ಜೊತೆ ಕಾರ್ಯದರ್ಶಿಯಾಗಿ ಶ್ರೀನಿಧಿ ಭಟ್, ಖಜಾಂಚಿ ಸುಧೀರ್ ಶೆಟ್ಟಿ ಆಯ್ಕೆಗೊಂಡರು.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…