ಜಾಹೀರಾತು
ಬಂಟ್ವಾಳ: ತಾಲೂಕಿನ ಸರ್ಕಾರಿ ಆಸ್ಪತ್ರೆಗೆ ಮಂಗಳವಾರ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ ಭೇಟಿ ನೀಡಿ ನೂತನ ಅಲ್ಟ್ರಾಸೌಂಡ್ ಸ್ಕಾನಿಂಗ್ ಯಂತ್ರ ಸಹಿತ ಇತರ ವ್ಯವಸ್ಥೆಗಳನ್ನು ಪರಿಶೀಲಿಸಿದರು.ಈ ಸಂದರ್ಭ ಬೂಡ ಅಧ್ಯಕ್ಷರಾದ ಬಿ.ದೇವದಾಸ ಶೆಟ್ಟಿ, ತಾ.ಆರೋಗ್ಯಾಧಿಕಾರಿ ಡಾ. ದೀಪಾ ಪ್ರಭು, ಆಸ್ಪತ್ರೆ ವೈದ್ಯಾಧಿಕಾರಿ ಡಾ.ಪುಷ್ಪಲತಾ, ಪ್ರಮುಖರಾದ ರಮನಾಥ ರಾಯಿ,ಸುಕೇಶ್ ಚೌಟ,ಪುರುಷೋತ್ತಮ ಶೆಟ್ಟಿ ಉಪಸ್ಥಿತರಿದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಬಂಟ್ವಾಳ ಸರ್ಕಾರಿ ಆಸ್ಪತ್ರೆಗೆ ಶಾಸಕ ರಾಜೇಶ್ ನಾಯ್ಕ್ ಭೇಟಿ"