ಬಂಟ್ವಾಳ: ತಾಲೂಕಿನ ಸರ್ಕಾರಿ ಆಸ್ಪತ್ರೆಗೆ ಮಂಗಳವಾರ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ ಭೇಟಿ ನೀಡಿ ನೂತನ ಅಲ್ಟ್ರಾಸೌಂಡ್ ಸ್ಕಾನಿಂಗ್ ಯಂತ್ರ ಸಹಿತ ಇತರ ವ್ಯವಸ್ಥೆಗಳನ್ನು ಪರಿಶೀಲಿಸಿದರು.ಈ ಸಂದರ್ಭ ಬೂಡ ಅಧ್ಯಕ್ಷರಾದ ಬಿ.ದೇವದಾಸ ಶೆಟ್ಟಿ, ತಾ.ಆರೋಗ್ಯಾಧಿಕಾರಿ ಡಾ. ದೀಪಾ ಪ್ರಭು, ಆಸ್ಪತ್ರೆ ವೈದ್ಯಾಧಿಕಾರಿ ಡಾ.ಪುಷ್ಪಲತಾ, ಪ್ರಮುಖರಾದ ರಮನಾಥ ರಾಯಿ,ಸುಕೇಶ್ ಚೌಟ,ಪುರುಷೋತ್ತಮ ಶೆಟ್ಟಿ ಉಪಸ್ಥಿತರಿದ್ದರು.
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…