ಸರಪಾಡಿ: ಬಿಜೆಪಿ ಸರಕಾರ ಪಂಚಾಯತ್ ರಾಜ್ ವ್ಯವಸ್ಥೆ ಯಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿ ಸರಪಾಡಿ ಗ್ರಾಮ ಪಂಚಾಯತ್ ಕಚೇರಿಯ ಮುಂಭಾಗದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಈ ಸಂದರ್ಭ ವಲಯ ಅಧ್ಯಕ್ಷ ದಯಾನಂದ ಶೆಟ್ಟಿ, ಪ್ರಮುಖರಾದ ವಿನ್ಸೆಂಟ್ ಪಿಂಟೋ ರಿಚರ್ಡ್ ಡಿ ಸೋಜಾ, ಬಾಲಕೃಷ್ಣ ಪೂಜಾರಿ ಕಜಲಚ್ಚಿಲು, ಪುರುಷೋತ್ತಮ್ ವಿ ಬಂಗೇರ, ಡೆಂಜಿಲ್ ಹರ್ಮನ್ ನೊರನ್ಹಾ ಮೊದಲಾದವರು ಉಪಸ್ಥಿತರಿದ್ದರು.
Be the first to comment on "ರಾಜ್ಯ ಸರ್ಕಾರ ಧೋರಣೆ ವಿರೋಧಿಸಿ ಸರಪಾಡಿ ಪಂಚಾಯಿತಿ ಎದುರು ಕಾಂಗ್ರೆಸ್ ಪ್ರತಿಭಟನೆ"