ಪುಂಜಾಲಕಟ್ಟೆ

ರಾಜ್ಯ ಸರ್ಕಾರ ಧೋರಣೆ ವಿರೋಧಿಸಿ ಸರಪಾಡಿ ಪಂಚಾಯಿತಿ ಎದುರು ಕಾಂಗ್ರೆಸ್ ಪ್ರತಿಭಟನೆ

ಜಾಹೀರಾತು

ಸರಪಾಡಿ: ಬಿಜೆಪಿ ಸರಕಾರ ಪಂಚಾಯತ್ ರಾಜ್ ವ್ಯವಸ್ಥೆ ಯಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿ ಸರಪಾಡಿ ಗ್ರಾಮ ಪಂಚಾಯತ್ ಕಚೇರಿಯ ಮುಂಭಾಗದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಈ ಸಂದರ್ಭ ವಲಯ ಅಧ್ಯಕ್ಷ ದಯಾನಂದ ಶೆಟ್ಟಿ, ಪ್ರಮುಖರಾದ ವಿನ್ಸೆಂಟ್ ಪಿಂಟೋ  ರಿಚರ್ಡ್ ಡಿ ಸೋಜಾ, ಬಾಲಕೃಷ್ಣ ಪೂಜಾರಿ ಕಜಲಚ್ಚಿಲು, ಪುರುಷೋತ್ತಮ್ ವಿ ಬಂಗೇರ, ಡೆಂಜಿಲ್ ಹರ್ಮನ್ ನೊರನ್ಹಾ ಮೊದಲಾದವರು ಉಪಸ್ಥಿತರಿದ್ದರು.

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ