
ಕಳೆದ 24 ತಾಸುಗಳಲ್ಲಿ 115.6 ಮಿ. ಮೀ ಮಳೆಯಾಗಿದ್ದರೆ, ನೇತ್ರಾವತಿ 6.2 ಮೀಟರ್ ಎತ್ತರದಲ್ಲಿ ಹರಿಯುತ್ತಿದೆ.
ಜಾಹೀರಾತು
ಬಂಟ್ವಾಳ: ಬಂಟ್ವಾಳ ಸಹಿತ ಹಲವೆಡೆ ಧಾರಾಕಾರ ಮಳೆ ಬುಧವಾರ ಬೆಳಗ್ಗಿನಿಂದಲೇ ಸುರಿಯುತ್ತಿದೆ. ವಾಯುಭಾರ ಕುಸಿತದಿಂದ ಮಳೆಯಾಗುವ ಕುರಿತು ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು. ಈ ನಡುವೆ ಘಟ್ಟ ಪ್ರದೇಶದಲ್ಲಿ ಮಳೆಯಾದ ಕಾರಣ, ನೇತ್ರಾವತಿ ನದಿ ನೀರಿನ ಮಟ್ಟದಲ್ಲೂ ಏರಿಕೆಯಾಗಿದ್ದು 6.2 ಮೀಟರ್ ಎತ್ತರದಲ್ಲಿ ಹರಿಯುತ್ತಿದೆ. ಅಪಾಯದ ಮಟ್ಟ 8.5 ಮೀಟರ್ ಆಗಿದೆ. ಈ ಸಂದರ್ಭ ಮಳೆ ಸುರಿಯುವುದರಿಂದ ಭತ್ತದ ಕೃಷಿಕರಿಗೆ ತೊಂದರೆ ನಿಶ್ಚಿತವಾಗಿದ್ದು, ರೈತರು ಆತಂಕಕ್ಕೀಡಾಗಿದ್ದಾರೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಬಂಟ್ವಾಳ ಸಹಿತ ಹಲವೆಡೆ ಧಾರಾಕಾರ ಮಳೆ, ನೇತ್ರಾವತಿ ನೀರಿನ ಮಟ್ಟ 6.2 ಮೀಟರ್"