ಬಂಟ್ವಾಳ: ಅಖಿಲ ಕನಾ೯ಟಕ ಬ್ರಾಹ್ಮಣ ಅಚ೯ಕರ ಮತ್ತು ಪುರೋಹಿತರ ಪರಿಷತ್ತಿನ ಪ್ರಥಮ ರಾಜ್ಯ ಕಾರ್ಯಕಾರಿಣಿಯು ಬೆಂಗಳೂರಿನ ಮಲ್ಲೇಶ್ವರಂನ ಉಭಯ ವೇದಾಂತ ಪ್ರವತ೯ನಾ ಸಭಾಂಗಣದಲ್ಲಿ ನಡೆಯಿತು. ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾದ ಸಚ್ಚಿದಾನಂದ ಮೂರ್ತಿ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ವಿಶ್ವೇಶ್ವರ ಭಟ್ಟರು ವಹಿಸಿದ್ದರು. ಈ ವೇಳೆ ದ.ಕ.ಜಿಲ್ಲಾಧ್ಯಕ್ಷ ಬಂಟ್ವಾಳ ತಾಲೂಕು ನರಿಕೊಂಬಿನ ಕೃಷ್ಣರಾಜ ಭಟ್ ಅವರನ್ನು ಗೌರವಿಸಲಾಯಿತು.
Rs.5 ಲಕ್ಷ ಬಡ್ಡಿರಹಿತ ಬೆಳೆ ಸಾಲ | ಅಡಿಕೆಯ ಪರ್ಯಾಯ ಬಳಕೆ ಸಂಶೋಧನೆಗೆ ಒತ್ತು | ‘ಅಡಿಕೆ ಜೈವಿಕ ಆರ್ಥಿಕತೆ…