ಕೊರೊನಾ ಸಂದರ್ಭ ಮೆಸ್ಕಾಂ ಬಿಲ್ ಕಂತುಗಳಲ್ಲಿ ಸ್ವೀಕರಿಸಿ: ಕಾಂಗ್ರೆಸ್ ಮನವಿ

ಬಂಟ್ವಾಳ: ಕೊರೋನ ಸಂದರ್ಭದಲ್ಲಿ ಜನಸಾಮಾನ್ಯರು ಅತಿಯಾದ ತೊಂದರೆಯನ್ನು ಅನುಭವಿಸುತ್ತಿದ್ದು, ಮೆಸ್ಕಾಮ್ ವಿದ್ಯುತ್ ಬಿಲ್ಲನ್ನು ಕಂತುಗಳಲ್ಲಿ ಸ್ವೀಕರಿಸಬೇಕು ಮತ್ತು ಸದ್ಯಕ್ಕೆ ಸಂಪರ್ಕವನ್ನು ಕಡಿತಗೊಳಿಸಬಾರದು ಹಾಗೂ ತಿಂಗಳು ತಿಂಗಳು ವಿದ್ಯುತ್ ಬಿಲ್ಲನ್ನು ಮನೆ ಮನೆಗೆ ನೀಡಬೇಕಾಗಿ ಒತ್ತಾಯಿಸಿ, ಮಾಣಿ ವಲಯ ಕಾಂಗ್ರೆಸ್ ಮತ್ತು ಯುವ ಕಾಂಗ್ರೆಸ್ ಆಶ್ರಯದಲ್ಲಿ ಮಾಣಿ ಮೆಸ್ಕಾಂ ಶಾಖಾಧಿಕಾರಿಯವರಿಗೆ  ಮನವಿ ನೀಡಲಾಯಿತು.

ಈ ಸಂದರ್ಭದಲ್ಲಿ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ನ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಮಾಣಿ ವಲಯ ಕಾಂಗ್ರೆಸ್ ಅಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆ, ಯುವ ಕಾಂಗ್ರೆಸ್ ಅಧ್ಯಕ್ಷ ವಿಕೇಶ್ ಶೆಟ್ಟಿ, ಮಾಣಿ ಗ್ರಾಮ ಪಂಚಾಯತ್ ಮಾಜಿ ಸದಸ್ಯರುಗಳಾದ ಇಬ್ರಾಹಿಮ್.ಕೆ.ಮಾಣಿ, ರಮಣಿ, ಪ್ರೀತಿ ಡಿನ್ನಾ ಪಿರೇರಾ, ಸುನಂದ, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷರಾದ ಅಬ್ದುಲ್ ಅಜೀಜ್, ಅಬ್ದುಲ್ ರಝಾಕ್, ಪ್ರಮುಖರಾದ   ನಾಗರಾಜ ಪೂಜಾರಿ, ಹಸೈನಾರ್, ಮೂಸಾ ಕರೀಂ, ಹರೀಶ್ ಮಾಣಿ, ಅಬ್ದುಲ್ ಅಜೀಜ್ ಹಳಿರ, ಮತ್ತಿತರರು ಉಪಸ್ಥಿತರಿದ್ದರು.

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಕೊರೊನಾ ಸಂದರ್ಭ ಮೆಸ್ಕಾಂ ಬಿಲ್ ಕಂತುಗಳಲ್ಲಿ ಸ್ವೀಕರಿಸಿ: ಕಾಂಗ್ರೆಸ್ ಮನವಿ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*