ಬಂಟ್ವಾಳ: ಬಂಟ್ವಾಳ ಬಿ ಕಸ್ಬಾ ಗ್ರಾಮದ ನೇರಂಬೋಳು ಎಂಬಲ್ಲಿ ಮಳೆಯಿಂದ ಹಾನಿಗೊಳಗಾದ ಸುನಂದಾ ಪೂಜಾರಿ ಅವರ ಮನೆಗೆ ಮಾಜಿ ಸಚಿವ ಬಿ. ರಮಾನಾಥ ರೈ ಯವರು ಭೇಟಿ ನೀಡಿದರು. ಇಲಾಖಾ ಅಧಿಕಾರಿಗಳಿಗೆ ದೂರವಾಣಿ ಕರೆ ಮೂಲಕ ಮಾತನಾಡಿ ಸೂಕ್ತ ಪರಿಹಾರ ಒದಗಿಸುವಂತೆ ತಿಳಿಸಿದರು. ಬ್ಲಾಕ್ ಅಧ್ಯಕ್ಷರುಗಳಾದ ಬೇಬಿ ಕುಂದರ್, ಸುದೀಪ್ ಕುಮಾರ್ ಶೆಟ್ಟಿ, ದಯಾನಂದ್ ಕುಲಾಲ್ ನೇರಂಬೋಳು ಉಪಸ್ಥಿತರಿದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಮನೆ ಕುಸಿಯುವ ಭೀತಿ: ಮಾಜಿ ಸಚಿವ ರೈ ಪರಿಶೀಲನೆ"