ಬಂಟ್ವಾಳ: ನರಿಕೊಂಬು ಗ್ರಾಮದ ಏರಮಲೆ ಶ್ರೀ ಕಾಡೆದಿ ಭದ್ರಕಾಳಿ ದೇವಸ್ಥಾನದಲ್ಲಿ ಅ. 17ರಂದು ನವರಾತ್ರಿ ಉತ್ಸವದ ಅಂಗವಾಗಿ ಬೆಳಿಗ್ಗೆ ದೇವರಿಗೆ 108 ಸೀಯಾಳ ಅಭಿಷೇಕ ನಡೆಯಿತು. ಕ್ಷೇತ್ರದ ಪ್ರಧಾನ ಅರ್ಚಕ ಕೇಶವ ಶಾಂತಿ, ಮೋಕ್ತೆಸರರಾದ ರಾಜಾ ಬಂಟ್ವಾಳ್, ಮೋನಪ್ಪ ಪೂಜಾರಿ, ಸಂಜೀವ ಸಪಲ್ಯ, ಪ್ರಮುಖರಾದ ಪ್ರೇಮನಾಥ ಶೆಟ್ಟಿ , ಚಂದ್ರಶೇಖರ್, ಪ್ರಮೋದ್, ಮನೋಜ್, ತ್ರಿವೇಣಿ ಮತ್ತಿತರರು ಉಪಸ್ಥಿತರಿದ್ದರು.
| ದ್ವಿತೀಯ ಪಿಯುಸಿ: ಸರಕಾರಿ ಕಾಲೇಜುಗಳ ಸಾಧಕರಿಗೆ ಸನ್ಮಾನ (more…)