ಮಂಗಳೂರು: ನಿವೃತ್ತ ಶಿಕ್ಷಕ, ಮೂಲತಃ ಬದಿಯಡ್ಕ ಮೈರ್ಕಳದವರಾದ ಶಂಕರ ನಾರಾಯಣ ಭಟ್(91) ಶನಿವಾರ ಪುತ್ತೂರಿನ ಸ್ವಗೃಹದಲ್ಲಿ ನಿಧನರಾದರು.
ಅಡ್ಯನಡ್ಕ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ 2 ವರ್ಷ ಹಾಗೂ ಬಳಿಕ 33 ವರ್ಷಗಳ ಕಾಲ ಬದಿಯಡ್ಕ ನವಜೀವನ ಶಾಲೆಯಲ್ಲಿ ಸಮಾಜವಿಜ್ಞಾನ, ಇಂಗ್ಲಿಷ್ ಭಾಷಾ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದರು. ಪತ್ನಿ, ನಾಲ್ವರು ಪುತ್ರರು, ಓರ್ವ ಪುತ್ರಿ, ಅಪಾರ ಬಂಧುಗಳನ್ನು ಅಗಲಿದ್ದಾರೆ.
ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)