ಬೆಳ್ತಂಗಡಿ ತಾಲೂಕಿನ ಮರೋಡಿ ಗ್ರಾಮದ ನಡುಚ್ಚೂರು ಎಂಬಲ್ಲಿ ಚಿರತೆ ದಾಳಿಗೆ ಹಸುವೊಂದು ಬಲಿಯಾಗಿದೆ. ಮರೋಡಿ ಗ್ರಾಮದ ವ್ಯಕ್ತಿಯೊಬ್ಬರ ಹಸುವಿನ
ಅರ್ಧ ದೇಹವನ್ನು ಚಿರತೆ ತಿಂದು ಹಾಕಿದೆ ಎಂದು ಸ್ಥಳೀಯರು ದೂರಿದ್ದಾರೆ.ಕೂಡಲೇ ಅರಣ್ಯ ಇಲಾಖೆಗೆ ಗ್ರಾಮಸ್ಥರು ಮಾಹಿತಿ ಮುಟ್ಟಿಸಿದ್ದು, ತಕ್ಷಣ ಚಿರತೆಯನ್ನು ಸೆರೆ ಹಿಡಿಯುವಂತೆ ಒತ್ತಾಯಿಸಿದ್ದಾರೆ. ಮೂರು ದಿನಗಳ ಹಿಂದೆ ಕುತ್ಲೂರಿನ ಬಜಿಲಪಾದೆಯಲ್ಲಿ ಚಿರತೆಯೊಂದ ಪತ್ತೆಯಾಗಿತ್ತು.
ಜಾಹೀರಾತು
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಮರೋಡಿಯಲ್ಲಿ ಚಿರತೆ ದಾಳಿಗೆ ಹಸು ಬಲಿ, ಕುತ್ಲೂರು ಪರಿಸರದಲ್ಲೂ ಭೀತಿ"