ಬಂಟ್ವಾಳನ್ಯೂಸ್ ನಲ್ಲಿ ಮತ್ತಷ್ಟು ಸುದ್ದಿಗಳನ್ನು ಓದಬೇಕೆಂದಿದ್ದರೆ ಈ ವಾಟ್ಸಾಪ್ ಗುಂಪು ಸೇರಬಹುದು
https://chat.whatsapp.com/K7IFcPCl7vR0dzpr8EOgYD
ಜಾಹೀರಾತು
ಮಂತ್ರದೇವತೆ ಕ್ಷೇತ್ರ ಸಾನಿಧ್ಯ ಕಟ್ಟೆಮಾರ್, ಅಮ್ಟೂರು ಇಲ್ಲಿ, 23ರ ಶುಕ್ರವಾರ ಮಧ್ಯಾಹ್ನ ನವರಾತ್ರಿ ಪ್ರಯುಕ್ತ ಚಂಡಿಕಾ ಯಾಗ ನೆರವೇರಲಿದೆ .ಕ್ಷೇತ್ರಕ್ಕೆ ಬರುವ ಭಕ್ತಾದಿಗಳು ಕೋವಿಡ್ ನಿಯಂತ್ರಣ ನಿಯಮಾವಳಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಮುಖಕ್ಕೆ ಮಾಸ್ಕ್ ಧರಿಸಿ ಸಾಮಾಜಿಕ ಅಂತರ ಕಾಯ್ದುಕೊಂಡು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ದೇವರ ಕೃಪೆಗೆ ಪಾತ್ರರಾಗಬೇಕೆಂದು ಕ್ಷೇತ್ರ ಸಾನಿಧ್ಯದ ಪ್ರಮುಖರಾದ ಮನೋಜ್ ಕಟ್ಟೆಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಾಹೀರಾತು
ಬಂಟ್ವಾಳನ್ಯೂಸ್, ಸಂಪಾದಕ ಹರೀಶ ಮಾಂಬಾಡಿ. ಜಾಹೀರಾತಿಗೆ ಸಂಪರ್ಕಿಸಿ: 9448548127 ಸುದ್ದಿಗಳನ್ನು ಈಮೈಲ್ ಮಾಡಿರಿ: bantwalnews@gmail.com
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಕಟ್ಟೆಮಾರ್ ಮಂತ್ರದೇವತೆ ಸಾನಿಧ್ಯದಲ್ಲಿ ನವರಾತ್ರಿ ವಿಶೇಷ"