ಬಂಟ್ವಾಳ

ಸಜೀಪನಡು ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನ ಜೀರ್ಣೋದ್ಧಾರ: ಗಣಪತಿ ದೇವರ ಗರ್ಭಗುಡಿ, ಸುತ್ತುಗೋಪುರ ಕಾಮಗಾರಿಗೆ ಶಿಲಾನ್ಯಾಸ

ಜಾಹೀರಾತು

ಸಜಿಪನಡು ಗ್ರಾಮದ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದ ಜೀರ್ಣೋದ್ಧಾರ ಅಂಗವಾಗಿ ಶ್ರೀ ಗಣಪತಿ ದೇವರ ಗರ್ಭಗುಡಿ ಹಾಗೂ ನೂತನವಾಗಿ ನಿರ್ಮಾಣಗೊಳ್ಳಲಿರುವ ಸುತ್ತುಗೋಪುರಕ್ಕೆ ಶಿಲಾನ್ಯಾಸವನ್ನು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ ಕೆ. ಪ್ರಭಾಕರ ಭಟ್ ನೆರವೇರಿಸಿದರು.

ಧಾರ್ಮಿಕ ವಿಧಿ-ವಿಧಾನಗಳನ್ನು ಸಜಿಪ ಮಾಗಣೆ ತಂತ್ರಿ ಸುಬ್ರಹ್ಮಣ್ಯ ಭಟ್ ನೆರವೇರಿಸಿದರು. ಪ್ರಮುಖರಾದ ಮುಳ್ಳುಂಜ ವೆಂಕಟೇಶ್ವರ ಭಟ್ ಅಧ್ಯಕ್ಷತೆ ವಹಿಸಿದ್ದರು. ವಾಸ್ತುಶಾಸ್ತ್ರಜ್ಞ ಪ್ರಸಾದ್ ಮುನಿಯಂಗಳ, ಪಾಣೆಮಂಗಳೂರು ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಜಯಶಂಕರ ಬಾ ಸ್ರಿತ್ತಾಯ, ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಸತೀಶ್ ಕುಂಪಲ,  ಸಜೀಪಗುತ್ತು ಗಡಿ ಪ್ರಧಾನರಾದ ಮುಂಡಪ್ಪ ಶೆಟ್ಟಿ, ಜಿಲ್ಲಾ ಪಂಚಾಯತ್ ಸದಸ್ಯ ರವೀಂದ್ರ ಕಂಬಳಿ, ಮಾಜಿ ಮೊಕ್ತೇಸರ ಶಿವರಾಮ ಭಂಡಾರಿ, ಉದ್ಯಮಿ  ಗಣೇಶ್. ಪ್ರಮುಖರಾದ ಯಶವಂತ ದೇರಾಜೆ, ಕೆ.ಟಿ. ಸುಧಾಕರ್, ನಮಿತಾ ಕರ್ಕೇರ. ಪ್ರವೀಣ್ ಆಳ್ವ, ರಾಮಕೃಷ್ಣ ಭಟ್, ವಸಂತ್ ಪೆರಾಜೆ ಉಪಸ್ಥಿತರಿದ್ದರು.

ಜಾಹೀರಾತು

 

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ