ಸಾರ್ವಜನಿಕ ಶ್ರೀ ಶಾರದೋತ್ಸವ ಆಚರಣಾ ಸಮಿತಿ ಸಿದ್ದಕಟ್ಟೆ ದ್ವಿತೀಯ ವರ್ಷದ ಶ್ರೀ ಶಾರದೋತ್ಸವ ಸಮಿತಿಯ ಗೌರವಾಧ್ಯಕ್ಷ ಬಿ.ರಮಾನಾಥ ರೈ ನೇತೃತ್ವದಲ್ಲಿ ಜರಗಿತು. ಈ ಸಂದರ್ಭ ನಡೆದ ಸಭಾ ಕಾರ್ಯಕ್ರಮವನ್ನು ಡಾ ಪ್ರಭಾಚಂದ್ರ ಜೈನ್ ಉದ್ಘಾಟಿಸಿದರು.

Be the first to comment on "ಸಿದ್ಧಕಟ್ಟೆಯಲ್ಲಿ ರೈ ನೇತೃತ್ವದಲ್ಲಿ ಸಾರ್ವಜನಿಕ ಶ್ರೀ ಶಾರದೋತ್ಸವ"