ಬಂಟ್ವಾಳ: ಬುಧವಾರ ಬರ್ಬರವಾಗಿ ಹತ್ಯೆಗೀಡಾಗಿದ್ದ ಸುರೇಂದ್ರ ಬಂಟ್ವಾಳ್ ಕೊಲೆಗೆ ನಿಖರ ಕಾರಣಗಳೇನು ಎಂಬ ಕುರಿತು ಪೊಲೀಸರು ಮೂರು ತಂಡಗಳಲ್ಲಿ ತೀವ್ರವಾಗಿ ವಿಚಾರಣೆ ನಡೆಸುತ್ತಿದ್ದಾರೆ. ವೈಯಕ್ತಿಕ ದ್ವೇಷ ಕಾರಣವೇ ಅಥವಾ ಬೇರೆ ಯಾವುದಾದರೂ ಕಾರಣ ಇದೆಯೇ ಎಂಬುದು ಇನ್ನೂ ಸ್ಪಷ್ಟವಾಗಬೇಕಿದೆ, ಆರೋಪಿಗಳ ಪತ್ತೆಗೆ ಎಸ್.ಪಿ.ಲಕ್ಮೀಪ್ರಸಾದ್ ಮೂರು ತಂಡಗಳನ್ನು ರಚನೆ ಮಾಡಿದ್ದು, ಸುರೇಂದ್ರ ಅವರ ಸಂಪರ್ಕದಲ್ಲಿರುವವರೊಂದಿಗೆ ಮಾಹಿತಿ ಕಲೆ ಹಾಕಲಾಗುತ್ತಿದೆ..
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಸುರೇಂದ್ರ ಬಂಟ್ವಾಳ್ ಹತ್ಯೆ, ನಿಖರ ಕಾರಣ ಪತ್ತೆಹಚ್ಚಲು ತೀವ್ರಗೊಂಡ ತನಿಖೆ"