ನವರಾತ್ರಿ ಉತ್ಸವ ಅಂಗವಾಗಿ ಬಂಟ್ವಾಳ ಮಿನಿ ವಿಧಾನಸೌಧದಲ್ಲಿ ಶುಕ್ರವಾರ ಅಯಧ ಪೂಜಾ ಕಾರ್ಯಕ್ರಮ ನಡೆಯಿತು. ಅರ್ಚಕ ರಾಘವೇಂದ್ರ ಮಯ್ಯರಬೈಲು ಹಾಗೂ ಸಹಾಯಕ ಅರ್ಚಕರು ಪೂಜಾ ವಿಧಿ ವಿಧಾನ ಕಾರ್ಯಕ್ರಮವನ್ನು ನೆರವೇರಿಸಿದರು.
ಈ ಪೂಜಾ ಕಾರ್ಯಕ್ರಮದಲ್ಲಿ ಬಂಟ್ವಾಳ ತಹಶೀಲ್ದಾರ್ ರಶ್ಮಿ. ಎಸ್ ಆರ್, ಉಪತಹಸೀಲ್ದಾರ್ ಗಳಾದ ರವಿಶಂಕರ್, ರಾಜೇಶ್ ನಾಯ್ಕ್, ಶ್ರೀನಿವಾಸ, ಪಾಣೆಮಂಗಳೂರು ಹೋಬಳಿ, ಕಂದಾಯ ನಿರೀಕ್ಷಕ ರಾಮ ಕಾಟಿಪಳ್ಳ.ರಾಷ್ಟೀಯ ಹಬ್ಬಗಳ ಆಚರಣಾ ಸಮಿತಿಯ ವಿಷಯ ನಿರ್ವಾಹಕ ವಿಷು ಕುಮಾರ್, ತಾಲೂಕು ಕಚೇರಿ ಸಿಬ್ಬಂದಿಗಳು ಗ್ರಾಮ ಲೆಕ್ಕಾಧಿಕಾರಿಗಳು, ಗ್ರಾಮ ಸಹಾಯಕರು ಸಾರ್ವಜನಿಕರು ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ದೇವರ ಪ್ರಸಾದ ಸ್ವೀಕರಿಸಿದರು.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…