ಜಾಹೀರಾತು
ಬಂಟ್ವಾಳ: ನವರಾತ್ರಿಯ ವಿಶೇಷ ದಿನದ ಸಂದರ್ಭದಲ್ಲಿ ಕುದ್ರೋಳಿ ಗೋಕರ್ಣ ನಾಥೇಶ್ವರ ದೇವಸ್ಥಾನ ಕ್ಕೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಬೇಟಿ ನೀಡಿ ಶ್ರೀದೇವರ ದರ್ಶನ ಪಡೆದರು.ಈ ಸಂದರ್ಭ ದೇವಸ್ಥಾನದ ಆಡಳಿತ ಮೊಕ್ತೇಸರ ಸಾಯಿರಾಮ್, ಕಿಯೋನಿಕ್ಸ್ ಆಧ್ಯಕ್ಷ ಹರಿಕೃಷ್ಣ ಬಂಟ್ವಾಳ, ದೇವಸ್ಥಾನದ ಟ್ರಸ್ಟಿಗಳಾದ ಪದ್ಮರಾಜ್, ಬಂಟ್ವಾಳ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ, ಬೂಡ ಅಧ್ಯಕ್ಷ ದೇವದಾಸ ಶೆಟ್ಟಿ, ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಸುದರ್ಶನ ಬಜ, ತಾ.ಪಂ.ಸದಸ್ಯ ಪ್ರಭಾಕರ ಪ್ರಭು, ಮಾಧ್ಯಮ ಪ್ರಮುಖ್ ರಂಜಿತ್ ಮೈರ ಮತ್ತಿರರು ಉಪಸ್ಥಿತಿರಿದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಕುದ್ರೋಳಿ ಕ್ಷೇತ್ರಕ್ಕೆ ಭೇಟಿ"