ವಿಟ್ಲ: ವಿಟ್ಲ ಗ್ರಾಮೀಣ ಬ್ಯಾಂಕ್ ನ ವತಿಯಿಂದ ಮೈತ್ರೇಯೀ ಗುರುಕುಲಕ್ಕೆ ಜಲ ಶುದ್ಧೀಕರಣ ಘಟಕವನ್ನು ಅಳವಡಿಸಿ ಉದ್ಘಾಟಿಸಲಾಯಿತು. ಈ ಸಂಧರ್ಭ ವಿಟ್ಲ ಗ್ರಾಮೀಣ ಬ್ಯಾಂಕ್ ನ ಅಧ್ಯಕ್ಷರಾದ ಜಗನ್ನಾಥ್ ಸಾಲ್ಯಾನ್, ನಿರ್ದೇಶಕರಾದ ಗೋವರ್ಧನ ಕುಮಾರ್. ಐ ಇಡ್ಯಾಳ -ವಿಟ್ಲ, ಮೈತ್ರೇಯೀ ಗುರುಕುಲದ ವ್ಯವಸ್ಥಾಪಕರಾದ ಜಗನ್ನಾಥ ಕಾಸರಗೋಡು, ಗುರುಕುಲದ ಕೃಷಿ ಪರಿವೀಕ್ಷಕರಾದ ಸಿದ್ಧಪ್ಪ ಹಾಗೂ ಗುರುಕುಲದ ಹಿರಿಯರು, ಮಾತೃಶ್ರೀಗಳು, ಮತ್ತು ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಮೈತ್ರೇಯಿ ಗುರುಕುಲಕ್ಕೆ ವಿಟ್ಲ ಗ್ರಾಮೀಣ ಬ್ಯಾಂಕ್ ನಿಂದ ಜಲಶುದ್ಧೀಕರಣ ಘಟಕ ಕೊಡುಗೆ"
Be the first to comment on "ಮೈತ್ರೇಯಿ ಗುರುಕುಲಕ್ಕೆ ವಿಟ್ಲ ಗ್ರಾಮೀಣ ಬ್ಯಾಂಕ್ ನಿಂದ ಜಲಶುದ್ಧೀಕರಣ ಘಟಕ ಕೊಡುಗೆ"