ಫರಂಗಿಪೇಟೆ

ಅಡ್ಯಾರ್ ಸಮೀಪ ವಳಚ್ಚಿಲ್, ಅರ್ಕುಳ ಬೈಲ್ ಬಳಿ ಟ್ರಾನ್ಸ್ ಫಾರ್ಮರ್ ಉದ್ಘಾಟನೆ

ಜಾಹೀರಾತು

ಬಂಟ್ವಾಳ: ಮೆಸ್ಕಾಂ ವತಿಯಿಂದ ಹೆಚ್ಚುವರಿ ವಿದ್ಯುತ್ ಪರಿವರ್ತಕವನ್ನು ಅಡ್ಯಾರ್  ಗ್ರಾಮ ಪಂಚಾಯತ್ ನ ವಳಚ್ಚಿಲ್  ಹಾಗೂ ಅರ್ಕುಳ ಬೈಲ್ ಬಳಿ ಶಾಸಕ ಡಾ. ವೈ.ಭರತ್ ಶೆಟ್ಟಿ ಉದ್ಘಾಟಿಸಿದರು.

ಶಾಸಕರ ಜೊತೆಗೆ ಪ್ರಮುಖರಾದ  ರಘನಾಥ ಪೂಜಾರಿ, ಸಂತೋಷ್ ಕುಮಾರ್ ತುಪ್ಪೆಕಲ್ಲು , ಜಯರಾಮ್ ಶೆಟ್ಟಿಗಾರ್, ಜಗದೀಶ ಅರ್ಕುಳ, ಪ್ರಮುಖರಾದ ಅಶೋಕ ಕೊಟ್ಟಾರಿ, ಜೆರಾಲ್ಡ್ ಡಿ ಸೋಜ,ಗ್ರೇಶನ್ ಡಿ ಸೋಜ, ಪ್ರಾನ್ಸಿಸ್, ಸುಕುಮಾರ್ ಕರ್ಕೇರ, ಮೆಸ್ಕಾಂ ನ ಎ.ಡಬ್ಲ್ಯು.ಡಿ. ದಯಾಳ್ , ಜೆಇ ಧರ್ನೇಶ್ , ಮನೋಹರ,  ಬಿಜೆಪಿ ಕಾರ್ಯಕರ್ತರು ಭಾಗವಹಿಸಿದರು. ಅಶೋಕ ಕೊಟ್ಟಾರಿ ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ