ಜಾಹೀರಾತು
ಬಂಟ್ವಾಳ: ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಹಾಗೂ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಾಜಿ ಪ್ರದಾನಿ ದಿವಂಗತ ಇಂದಿರಾ ಗಾಂದೀಜಿಯವರ ಪುಣ್ಯಸ್ಮರಣೆಯ ಪ್ರಯುಕ್ತ ಮಾಜಿ ಗೇಣಿದಾರರ ಸಮಾವೇಶ (ಭೂಸುಧಾರಣಾ ಕಾನೂನಿಂದ ಭೂಮಿಯ ಒಡೆಯನಾದವರು) ಬಿ.ಸಿ.ರೋಡಿನ ರಂಗೋಲಿ ಸಭಾಂಗಣದಲ್ಲಿ ಅ.31ರಂದು ನಡೆಯಲಿದೆ. ಬೆಳಗ್ಗೆ 11.30ಕ್ಕೆ ಆರಂಭವಾಗುವ ಸಮಾವೇಶ ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನಡೆಯಲಿದ್ದು, ಮುಖ್ಯ ಭಾಷಣಕಾರರಾಗಿ ಕರ್ನಾಟಕ ರಾಜ್ಯ ರೈತಸಂಘ ಮತ್ತು ಹಸಿರುಸೇನೆ ರಾಜ್ಯ ಕಾರ್ಯದರ್ಶಿ ರವಿಕಿರಣ್ ಪುಣಚ, ಭಾಗವಹಿಸುವರು ಎಂದು ಪಾಣೆಮಂಗಳೂರು ಮತ್ತು ಬಂಟ್ವಾಳ ಬ್ಲಾಕ್ ಅಧ್ಯಕ್ಷರಾದ ಸುದೀಪ್ ಕುಮಾರ್ ಶೆಟ್ಟಿ ಮತ್ತು ಬೇಬಿ ಕುಂದರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಇಂದಿರಾಗಾಂಧಿ ಸ್ಮರಣೆ ಹಿನ್ನೆಲೆಯಲ್ಲಿ ಮಾಜಿ ಗೇಣಿದಾರರ ಸಮಾವೇಶ 31ರಂದು"