ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾದ ಕುಸುಮೋದರ ಶೆಟ್ಟಿ ಅವರನ್ನು ಅಭಿನಂದಿಸಲಾಯಿತು.
ಜಾಹೀರಾತು
ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾದ ಭವಾನಿ ಫೌಂಡೇಶನ್ ಟ್ರಸ್ಟ್ ನ ಕುಸುಮೋಧರ ದೇರಣ್ಣ ಶೆಟ್ಟಿ ಚೆಲ್ಲಡ್ಕ ಅವರನ್ನು ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಮತ್ತು ಭ್ರಹ್ಮಕಲಶೋತ್ಸವ ಸಮಿತಿ ವತಿಯಿಂದ ಒಡಿಯೂರು ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ಮತ್ತು ಮಾಣಿಲ ಶ್ರೀಧಾಮದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ದ ಸಭಾಭವನದಲ್ಲಿ ಸನ್ಮಾನಿಸಿದರು.ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಜಗನ್ನಾಥ ಸಾಲಿಯಾನ್. ದೇವಸ್ಥಾನ ದ ಆಡಳಿತ ಮೊಕ್ತೇಸರ ಸದಾಶಿವ ವೇದಿಕೆಯಲ್ಲಿ ಇದ್ದರು. ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಎಲ್ . ಎನ್. ಕೂಡೂರು ಸ್ವಾಗತಿಸಿದರು. ಸುಬ್ರಾಯ ಪೈ ವಂದಿಸಿದರು. ಯಶವಂತ ವಿಟ್ಲ ಕಾರ್ಯಕ್ರಮ ನಿರೂಪಿಸಿದರು.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾದ ಕುಸುಮೋದರ ಶೆಟ್ಟಿ ಅವರಿಗೆ ವಿಟ್ಲದಲ್ಲಿ ಸನ್ಮಾನ"
Be the first to comment on "ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾದ ಕುಸುಮೋದರ ಶೆಟ್ಟಿ ಅವರಿಗೆ ವಿಟ್ಲದಲ್ಲಿ ಸನ್ಮಾನ"