ಜೈ ಭಾರತ್ ಕಕ್ಕೆಪದವು ಹಾಗೂ ಬ್ಲಡ್ ಡೋನರ್ಸ್, ಮಂಗಳೂರು ಯೆನಪೋಯ ರಕ್ತನಿಧಿ, ದೇರಳಕಟ್ಟೆ ಇದರ ಸಹಕಾರದೊಂದಿಗೆ ಬ್ರಹತ್ ಸಾರ್ವಜನಿಕ ರಕ್ತದಾನ ಶಿಬಿರ ಕಾರ್ಯಕ್ರಮಕ್ಕೆ ಮಾಜಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ. ರಮಾನಾಥ ರೈ ಯವರು ಭೇಟಿ ನೀಡಿ ಶುಭ ಹಾರೈಸಿದರು.ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ, ಬ್ಲಾಕ್ ಅಧ್ಯಕ್ಷರಾದ ಬೇಬಿ ಕುಂದರ್, ವಿಶ್ವನಾಥ್ ಸಾಲ್ಯಾನ್ ಬಿತ್ತ, ಪರಮೇಶ್ವರ ನಾಯ್ಕ್,ಡೊಂಬಯ್ಯ ಕಟ್ಟದ ಪಡ್ಪು, ಜೈ ಭಾರತ್ ಅಧ್ಯಕ್ಷರಾದ ಹಮೀದ್ ಪಡೀಲ್ ಬೆಟ್ಟು, ಡಾ. ದಿನೇಶ್ ಬಂಗೇರ, ತಿಲಕ್ ಸುದೇಕರ್, ತಿಲಕ್ ಅಗರಂಡಿ, ಪುನೀತ್ ಕಕ್ಕೆಪದವು ಮೊದಲಾದವರು ಉಪಸ್ಥಿತರಿದ್ದರು.
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಕಕ್ಕೆಪದವು ಪಂಚಾಯತ್ ಸಭಾ ಭವನದಲ್ಲಿ ರಕ್ತದಾನ ಶಿಬಿರ, ಮಾಜಿ ಸಚಿವ ರೈ ಭಾಗಿ"