ಜಾಹೀರಾತು
ಬಂಟ್ವಾಳ: ಕಡೇಶಿವಾಲಯ ಗ್ರಾಮದಲ್ಲಿ ಅಭಿವೃದ್ಧಿ ಕಾಮಗಾರಿ ಉದ್ಘಾಟನೆಗೆ ಆಟೊದಲ್ಲಿ ತೆರಳುವ ಮೂಲಕ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಸುದ್ದಿಯಾಗಿದ್ದಾರೆ.
ಜಾಹೀರಾತು
ಭಾನುವಾರ ತಾಲೂಕಿನ ಕಡೇಶಿವಾಲಯ ಗ್ರಾಮದಲ್ಲಿ ಬಿಜೆಪಿಯ ಕುಟುಂಬ ಮಿಲನ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿತ್ತು. ಕಾರ್ಯಕ್ರಮದ ಬಳಿಕ ಅಭಿವೃದ್ಧಿ ಕಾಮಗಾರಿಗಳ ಶಿಲಾನ್ಯಾಸ ಕಾರ್ಯಕ್ರಮಕ್ಕೆ ಶಾಸಕರು ತೆರುಳುವ ಸಂದರ್ಭ ಶಾಸಕರ ಶಿಫಾರಸು ಮೇರೆಗೆ ಸ್ವಯಂ ಉದ್ಯೋಗದ ಯೋಜನೆಯಡಿಯಲ್ಲಿ ಅಟೋರಿಕ್ಷಾ ಸೌಲಭ್ಯ ಪಡೆದ ಮೋಹನ್ ನಾಯ್ಕ್ ಅವರು ಶಾಸಕರಿಗೆ ತನ್ನ ಅಟೋರಿಕ್ಷಾ ವನ್ನು ತೋರಿಸಿದರು.ಇದನ್ನು ನೋಡಿದ ಬಳಿಕ ಶಾಸಕರು ರಿಕ್ಷಾದಲ್ಲಿ ಕುಳಿತು ಮುಂದಿನ ಶಿಲಾನ್ಯಾಸ ಕಾಮಗಾರಿಗಳಿಗೆ ತೆರಳಿದ್ದು ಜನರ ಗಮನಸೆಳೆಯಿತು.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಆಟೊದಲ್ಲಿ ತೆರಳಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಗಮನ ಸೆಳೆದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್"