ಜಿಲ್ಲಾ ಸುದ್ದಿ

ಉಪ್ಪಿನಂಗಡಿ ಪುಳಿತ್ತಡಿ ಸಮೀಪ ಘಟನೆ: ಟಿಪ್ಪರ್ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವು

ಜಾಹೀರಾತು

ಉಪ್ಪಿನಂಗಡಿ: ಟಿಪ್ಪರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಉಪ್ಪಿನಂಗಡಿಯ ಪುಳಿತ್ತಡಿಯ ಸಮೀಪ ಮಂಗಳವಾರ ರಾತ್ರಿ ನಡೆದಿದೆ. ಬಜತ್ತೂರು ಗ್ರಾಮದ ಪಂರ್ದಾಜೆಯ ನಾರಾಯಣ ಗೌಡ (40) _ಮೃತ ಬೈಕ್ ಸವಾರ.

ಮಂಗಳವಾರ ರಾತ್ರಿ ಸುಮಾರು ಏಳೂವರೆಯ ಸುಮಾರಿಗೆ  ಉಪ್ಪಿನಂಗಡಿಯ ಕಡೆಯಿಂದ ಮನೆಗೆ ಹಿಂದಿರುಗುವ ಮಧ್ಯೆ ಪುಳಿತ್ತಡಿ ಬಳಿಯ ಪದಾಳ ದೇವಾಲಯ ಸಮೀಪ ಇವರ ಬೈಕ್ ಗೆ ಪೆರಿಯಡ್ಕ ಕಡೆಯಿಂದ ಹಳೆಗೇಟು ಕಡೆಗೆ ಬರುತ್ತಿದ್ದ ಟಿಪ್ಪರ್ ಲಾರಿ ಮುಖಾಮುಖಿ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ರಸ್ತೆಗೆಸೆಯಲ್ಪಟ್ಟ ಬೈಕ್ ಸವಾರ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ