ಬಂಟ್ವಾಳ: ವಿವಿಧ ರಾಷ್ಟ್ರೀಕೃತ ಬ್ಯಾಂಕುಗಳ ಅಧಿಕಾರಿಗಳ ಉಪಸ್ಥಿತಿಯಲ್ಲಿ ಬಂಟ್ವಾಳ ವಿಧಾನಸಬಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೇಂದ್ರ ಸರ್ಕಾರದ ಜನಪರ ಯೋಜನೆಗಳ ಮಾಹಿತಿ, ಬ್ಯಾಂಕ್ ಸೇವೆಗಳ ಕುಂದುಕೊರತೆ ನಿವಾರಣೆ, ಅಹವಾಲು ಸ್ವೀಕಾರ ಕಾರ್ಯಕ್ರಮ ನವೆಂಬರ್ 9ರಂದು ಬೆಳಗ್ಗೆ 10.30ಕ್ಕೆ ಬಿ.ಸಿ.ರೋಡಿನ ರಂಗೋಲಿ ಸಭಾಂಗಣದಲ್ಲಿ ನಡೆಯಲಿದೆ.
ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ವಹಿಸುವರು ಎಂದು ಪ್ರಕಟಣೆ ತಿಳಿಸಿದೆ.
ಜಾಹೀರಾತು
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಕೇಂದ್ರ ಯೋಜನೆ ಮಾಹಿತಿ, ಬ್ಯಾಂಕಿಂಗ್ ಸೇವೆ ಕುಂದುಕೊರತೆ ನಿವಾರಣೆ- ನ.9ರಂದು ಕಾರ್ಯಕ್ರಮ"