ಜಾಹೀರಾತು
ಗ್ರಾಮ ಪಂಚಾಯಿತಿಗಳ ಗ್ರಂಥಾಲಯದ ಮೇಲ್ವಿಚಾರಕರ ಕೆಲಸದ ಸಮಯ ಬದಲಾವಣೆ ಮಾಡುವ ಹಾಗೂ ಅವರಿಗೆ ಉತ್ತಮ ಗ್ರಂಥಪಾಲಕ ಪ್ರಶಸ್ತಿಯನ್ನು ನೀಡುವುದನ್ನು ಮುಂದುವರಿಸುವ ಕುರಿತು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರಿಗೆ ಮನವಿಯನ್ನು ಸಲ್ಲಿಸಲಾಯಿತು.
ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅಧಿಕಾರಿಗಳು ಮತ್ತು ನೌಕರರ ಸಂಘದ ದ.ಕ.ಜಿಲ್ಲಾ ಶಾಖಾಧ್ಯಕ್ಷ ಪಿ.ಎಚ್. ಪ್ರಕಾಶ್ ಶೆಟ್ಟಿ ಮನವಿ ಸಲ್ಲಿಸಿದ ಸಂದರ್ಭ ಪಿಡಿಒಗಳಾದ ಪ್ರಶಾಂತ್ ಬಳೆಂಜ, ಪುರುಷೋತ್ತಮ ಮತ್ತಿತರರು ಇದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಗ್ರಾಪಂ ಗ್ರಂಥಾಲಯ ಮೇಲ್ವಿಚಾರಕರ ಪರವಾಗಿ ಶಾಸಕರಿಗೆ ಮನವಿ"