ಗ್ರಾಮ ಪಂಚಾಯಿತಿಗಳ ಗ್ರಂಥಾಲಯದ ಮೇಲ್ವಿಚಾರಕರ ಕೆಲಸದ ಸಮಯ ಬದಲಾವಣೆ ಮಾಡುವ ಹಾಗೂ ಅವರಿಗೆ ಉತ್ತಮ ಗ್ರಂಥಪಾಲಕ ಪ್ರಶಸ್ತಿಯನ್ನು ನೀಡುವುದನ್ನು ಮುಂದುವರಿಸುವ ಕುರಿತು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರಿಗೆ ಮನವಿಯನ್ನು ಸಲ್ಲಿಸಲಾಯಿತು.
ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅಧಿಕಾರಿಗಳು ಮತ್ತು ನೌಕರರ ಸಂಘದ ದ.ಕ.ಜಿಲ್ಲಾ ಶಾಖಾಧ್ಯಕ್ಷ ಪಿ.ಎಚ್. ಪ್ರಕಾಶ್ ಶೆಟ್ಟಿ ಮನವಿ ಸಲ್ಲಿಸಿದ ಸಂದರ್ಭ ಪಿಡಿಒಗಳಾದ ಪ್ರಶಾಂತ್ ಬಳೆಂಜ, ಪುರುಷೋತ್ತಮ ಮತ್ತಿತರರು ಇದ್ದರು.
| ಸಾಹಿತ್ಯದಿಂದ ಸಾಮರಸ್ಯ ಆಶಯ | ಎರಡು ದಿನ ವಿಚಾರ ಮಂಡನೆ, ಸಾಂಸ್ಕೃತಿಕ ಕಾರ್ಯಕ್ರಮ (more…)