ಬಂಟ್ವಾಳ

ಗ್ರಾಪಂ ಗ್ರಂಥಾಲಯ ಮೇಲ್ವಿಚಾರಕರ ಪರವಾಗಿ ಶಾಸಕರಿಗೆ ಮನವಿ

ಜಾಹೀರಾತು

ಗ್ರಾಮ ಪಂಚಾಯಿತಿಗಳ ಗ್ರಂಥಾಲಯದ ಮೇಲ್ವಿಚಾರಕರ ಕೆಲಸದ ಸಮಯ ಬದಲಾವಣೆ ಮಾಡುವ ಹಾಗೂ ಅವರಿಗೆ ಉತ್ತಮ ಗ್ರಂಥಪಾಲಕ ಪ್ರಶಸ್ತಿಯನ್ನು ನೀಡುವುದನ್ನು ಮುಂದುವರಿಸುವ ಕುರಿತು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರಿಗೆ ಮನವಿಯನ್ನು ಸಲ್ಲಿಸಲಾಯಿತು.

ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅಧಿಕಾರಿಗಳು ಮತ್ತು ನೌಕರರ ಸಂಘದ ದ.ಕ.ಜಿಲ್ಲಾ ಶಾಖಾಧ್ಯಕ್ಷ ಪಿ.ಎಚ್. ಪ್ರಕಾಶ್ ಶೆಟ್ಟಿ ಮನವಿ ಸಲ್ಲಿಸಿದ ಸಂದರ್ಭ ಪಿಡಿಒಗಳಾದ ಪ್ರಶಾಂತ್  ಬಳೆಂಜ, ಪುರುಷೋತ್ತಮ ಮತ್ತಿತರರು ಇದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ