ಜಾಹೀರಾತು
ಬಂಟ್ವಾಳ ಪುರಸಭೆ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆಗೆ ಚುನಾವಣೆ ಇಂದು ನಡೆಯಲಿದ್ದು, ಬೆಳಗ್ಗೆ 10.30ಕ್ಕೆ ನಾಮಪತ್ರ ಸಲ್ಲಿಕೆಗೆ ಕೊನೆಯ ಹೊತ್ತಾಗಿದ್ದು, ಇದುವರೆಗೆ ಬಿಜೆಪಿಯ ಹಿರಿಯ ಸದಸ್ಯ ಎ.ಗೋವಿಂದ ಪ್ರಭು ಮತ್ತು ಎಸ್.ಡಿ.ಪಿ.ಐ.ಯ ಯುವ ನಾಯಕ ಮುನೀಶ್ ಆಲಿ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದಾರೆ. ಬಿಜೆಪಿಯಿಂದ ಮೀನಾಕ್ಷಿ ಗೌಡ ಉಪಾಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದು, ಕಾಂಗ್ರೆಸ್ ನಿಂದ ಅಭ್ಯರ್ಥಿ ಯಾರು ಎಂಬ ಕುತೂಹಲಕ್ಕೆ ಇನ್ನೂ ತೆರೆ ಬಿದ್ದಿಲ್ಲ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಬಂಟ್ವಾಳ ಪುರಸಭಾಧ್ಯಕ್ಷ ಸ್ಥಾನಕ್ಕೆ ಬಿಜೆಪಿ, ಎಸ್.ಡಿ.ಪಿ.ಐ. ನಾಮಪತ್ರ ಸಲ್ಲಿಕೆ, ಕುತೂಹಲ ಕೆರಳಿಸಿದ ಕಾಂಗ್ರೆಸ್ ಅಭ್ಯರ್ಥಿ"