ಬಂಟ್ವಾಳ

ಮಹಮ್ಮದ್ ಶರೀಫ್ ಅಧ್ಯಕ್ಷ, ಜೆಸಿಂತಾ ಡಿಸೋಜ ಉಪಾಧ್ಯಕ್ಷೆ

ಮಹಮ್ಮದ್ ಶರೀಫ್

ಜೆಸಿಂತಾ ಡಿಸೋಜ

ಜಾಹೀರಾತು

ಬಂಟ್ವಾಳ ಪುರಸಭೆ ಅಧ್ಯಕ್ಷರಾಗಿ ಕಾಂಗ್ರೆಸ್ ಪಕ್ಷದ  ಮಹಮ್ಮದ್ ಶರೀಫ್ ಮತ್ತು ಉಪಾಧ್ಯಕ್ಷರಾಗಿ ಜೆಸಿಂತಾ ಡಿಸೋಜ ಅಯ್ಕೆಯಾಗಿದ್ದಾರೆ

ಶನಿವಾರ ಚುನಾವಣೆ ಪ್ರಕ್ರಿಯೆ ಆರಂಭಗೊಂಡಾಗ, ಬಿಜೆಪಿಯ ಗೋವಿಂದ ಪ್ರಭು ಮತ್ತು ಎಸ್.ಡಿ.ಪಿ.ಐನ   ಮುನೀಶ್ ಆಲಿ ಅಧ್ಯಕ್ಷ ಸ್ಥಾನಕ್ಕೆ ಮೀನಾಕ್ಷಿ ಗೌಡ ಉಪಾಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದರೂ ನಾಮಪತ್ರ ಸಲ್ಲಿಸಲು ಬೆಳಗ್ಗೆ 10.30ಕ್ಕೆ ಕೊನೆಯ ಗಳಿಗೆವರೆಗೂ ಕಾಂಗ್ರೆಸ್ ಕಚೇರಿಯಲ್ಲಿ ಅಭ್ಯರ್ಥಿ ಆಯ್ಕೆಗೆ ಕೊನೆ ಘಳಿಗೆವರೆಗೂ ಸಮಾಲೋಚನೆ ನಡೆದಿತ್ತು. ಅಂತಿಮವಾಗಿ ಕಾಂಗ್ರೆಸ್ ನಿಂದ ಮಹಮ್ಮದ್ ಶರೀಫ್ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದರೆ, ಉಪಾಧ್ಯಕ್ಷ ಸ್ಥಾನಕ್ಕೆ ಜೆಸಿಂತಾ ಡಿಸೋಜ ನಾಮಪತ್ರ ಸಲ್ಲಿಸಿದರು.

ಜಾಹೀರಾತು

ಬಳಿಕ ನಡೆದ ಬೆಳವಣಿಯಲ್ಲಿ ಎಸ್.ಡಿ.ಪಿ.ಐ.ನ ಮುನೀಶ್ ಆಲಿ ನಾಮಪತ್ರ ಹಿಂತೆಗೆದರು. ಕಾಂಗ್ರೆಸ್ ಪರವಾಗಿ 16, ಬಿಜೆಪಿ ಪರವಾಗಿ 13 ಮತಗಳು ಚಲಾವಣೆಯಾದವು.

2018, ಆಗಸ್ಟ್ 31ರಂದು ನಡೆದ ಚುನಾವಣೆಯಲ್ಲಿ ಅತಂತ್ರ ಫಲಿತಾಂಶ ದೊರಕಿತ್ತು. 27 ಸ್ಥಾನಗಳ ಪೈಕಿ, ಕಾಂಗ್ರೆಸ್ 12, ಬಿಜೆಪಿ 11, ಎಸ್.ಡಿ.ಪಿ.ಐ. 4 ಸ್ಥಾನಗಳನ್ನು ಗೆದ್ದಿದ್ದವು. 

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ