ಜಾಹೀರಾತು
ಬಂಟ್ವಾಳ: ಬಂಟ್ವಾಳ ತಾಲೂಕು ಪಂಜಿಕಲ್ಲು ಗ್ರಾಮದ ಬಂಡಸಾಲೆ ಮನೆ ನಿವಾಸಿ ನಾರಾಯಣ ಭಂಡಾರಿ ಅವರ ಮಗಳಾದ ನಿಧಿ. ಬಿ.ಎನ್ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಪಿ.ಎಸ್.ಐ ನೇರ ನೇಮಕಾತಿ ಹುದ್ದೆಗೆ ಆಯ್ಕೆಯಾಗಿದ್ದು, ಅವರನ್ನು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಇಲಾಖಾ ವತಿಯಿಂದ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಸನ್ಮಾನಿಸಲಾಯಿತು. ಬಂಟ್ವಾಳ ಉಪವಿಭಾಗದ ಪೊಲೀಸ್ ಉಪಾಧೀಕ್ಷಕರಾದ ವೆಲೆಂಟೈನ್ ಡಿʻಸೋಜಾ ರವರು, ಬಂಟ್ವಾಳ ವೃತ್ತ ನಿರೀಕ್ಷಕರಾದ ಟಿ.ಡಿ ನಾಗರಾಜ್ ರವರು, ಬಂಟ್ವಾಳ ಗ್ರಾಮಾಂತರ ಠಾಣಾ ಪಿ.ಎಸ್.ಐ ಪ್ರಸನ್ನ. ಎಂ.ಎಸ್ ಹಾಗೂ ಬಂಟ್ವಾಳ ಗ್ರಾಮಾಂತರ ಠಾಣಾ ಅಧಿಕಾರಿ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಪೊಲೀಸ್ ಎಸ್.ಐ. ಆಗಿ ಆಯ್ಕೆಯಾದ ನಿಧಿ ಬಿ.ಎನ್. ಅವರಿಗೆ ಸನ್ಮಾನ"