ಬಂಟ್ವಾಳ: ಬಿ. ಸಿ. ರೊಡ್, ಕೈಕಂಬ ಸಮೀಪದ ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿರುವ ರೈಸ್ ಮಿಲ್ (ಕೆ.ಎಸ್.ಆರ್.ಟಿ.ಸಿ. ಡಿಪೋ ಬಳಿ, ಪೊನ್ನೋಡಿ) ಸಾರ್ವಜನಿಕ ಪ್ರಯಾಣಿಕರ ತಂಗುದಾಣದ ಪರಿಸರವನ್ನು ಸ್ಥಳೀಯ ಭೈರವ ಸಂಘ, ಪರಾರಿ ಸದಸ್ಯರು ಸಂಘದ ಅಧ್ಯಕ್ಷರಾದ ರಾಜೇಶ್ ಸಾಲಿಯಾನ್ ನಾಯಕತ್ವದಲ್ಲಿ ಶ್ರಮದಾನದ ಮೂಲಕ ಶುಚಿಗೊಳಿಸಿ, ತಂಗುದಾಣದ ದುರಸ್ತಿ ಕಾರ್ಯಗಳನ್ನು ಮಾಡಿ ಹೊಸ ನಾಮಫಲಕಗಳನ್ನು ಅಳವಡಿಸಿದರು. ಪುರಸಭಾ ಸದಸ್ಯರಾದ ರಾಮಕೃಷ್ಣ ಆಳ್ವರು ಜೊತೆಗಿದ್ದು ಮಾರ್ಗದರ್ಶನ ಹಾಗೂ ಸಹಕಾರ ನೀಡಿದರು
| 22.59 ಕೋಟಿ ರೂ ವೆಚ್ಚದಲ್ಲಿ ರಸ್ತೆ ಚತುಷ್ಪಥಕ್ಕೆ ಶಿಲಾನ್ಯಾಸ ನೆರವೇರಿಸಿ ಕ್ಯಾ.ಬ್ರಿಜೇಶ್ ಚೌಟ (more…)
| ಬಂಟ್ವಾಳ ಪುರಸಭೆಯಲ್ಲಿ ಎಂಎಲ್ಎ ರಾಜೇಶ್ ನಾಯ್ಕ್, ಎಂಎಲ್ ಸಿ ಮಂಜುನಾಥ ಭಂಡಾರಿ ಮೀಟಿಂಗ್ (more…)