ಬಂಟ್ವಾಳ: ಕೋವಿಡ್ -19 ಸೋಂಕನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ಈ ವರ್ಷದ ಕಾಲಾವಧಿ ನೇಮೋತ್ಸವವನ್ನು ನಡೆಸಲು ಅಸಾಧ್ಯವಾಗಿದ್ದು ನೇಮೋತ್ಸವದ ಪ್ರಯುಕ್ತ ಜಕ್ರಿಬೆಟ್ಟು ಶ್ರೀ ಕಲ್ಲುರ್ಟಿ, ಪಂಜುರ್ಲಿ ಮತ್ತು ಗುಳಿಗ ದೈವಸ್ಥಾನದಲ್ಲಿ ಅಗೇಲು ಸೇವೆ ನ.22ರಂದು ಭಾನುವಾರ ಮಧ್ಯಾಹ್ನ 12 ಗಂಟೆಯಿಂದ ನಡೆಯಲಿದೆ.
ಆ ಪ್ರಯುಕ್ತ ಭಕ್ತಾದಿಗಳಿಂದ ಅಗೇಲು ಸೇವೆಯನ್ನು ಸ್ವೀಕರಿಸಲಾಗುವುದು. ಅಗೇಲು ಸೇವೆ ನೀಡುವವರುಎರಡು ದಿನ ಮುಂಚಿತವಾಗಿ ತಿಳಿಸಬೇಕಾಗಿ ವಿನಂತಿಸಲಾಗಿದೆ.ಮಧ್ಯಾಹ್ನ 3 ಗಂಟೆಯಿಂದ ಅಗೇಲು ಸೇವೆಯ ಪ್ರಸಾದ ವಿತರಿಸಲಾಗುವುದು..ಭಕ್ತಾದಿಗಳು ಕಡ್ಡಾಯವಾಗಿ ಮಾಸ್ಕನ್ನು ಧರಿಸಬೇಕು, ದೈವಸ್ಥಾನದ ವಠಾರದಲ್ಲಿ ಕಡ್ಡಾಯವಾಗಿ ಸಾಮಾಜಿಕ ಅಂತರವನ್ನು ಕಾಪಾಡಬೇಕು, ಅಗೇಲು ಸೇವೆಗಾಗಿ ಈ ಮಾಹಿತಿಗೆ ಸಂಪರ್ಕಿಸಿ :9845130431, 9632449320.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಜಕ್ರಿಬೆಟ್ಟು ಶ್ರೀ ಕಲ್ಲುರ್ಟಿ, ಪಂಜುರ್ಲಿ ಮತ್ತು ಗುಳಿಗ ದೈವಸ್ಥಾನದಲ್ಲಿ ಅಗೇಲು ಸೇವೆ"