ಬಂಟ್ವಾಳ

ಮುಳ್ಳುಂಜ ವೆಂಕಟೇಶ್ವರ ಭಟ್ ಪುನರಾಯ್ಕೆ

ಜಾಹೀರಾತು

ಬಂಟ್ವಾಳ: ಬಂಟ್ವಾಳ ತಾಲೂಕು ಸಜಿಪನಡು ಗ್ರಾಮದ ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ಮುಳ್ಳುಂಜ ವೆಂಕಟೇಶ್ವರ ಭಟ್ ಪುನರಾಯ್ಕೆಯಾಗಿದ್ದಾರೆ. ಅವರು ಕಳೆದ 18 ವರ್ಷಗಳಿಂದ ದೇವಸ್ಥಾನದ ಆಡಳಿತ ಸಮಿತಿಯ ಮೊಕ್ತೇಸರರಾಗಿ ಸೇವೆ ಸಲ್ಲಿಸುತ್ತಿದ್ದಾರೆ ಪ್ರಸ್ತುತ ದೇವಾಲಯವು ಶಿಲಾಮಯ ಗೋಪುರ ತೀರ್ಥ ಮಂಟಪ ಗರ್ಭಗುಡಿ ಒಂದಿಗೆ ಅಂದಾಜು ಎರಡು ಕೋಟಿ ರೂಪಾಯಿ ವೆಚ್ಚದಲ್ಲಿ ಪುನರ್ ನಿರ್ಮಾಣಗೊಳ್ಳುತ್ತಿದ್ದು, ನೂತನ ವ್ಯವಸ್ಥಾಪನ ಸಮಿತಿ ಸದಸ್ಯರಾಗಿ ಗಣಪತಿ ಭಟ್, ಪ್ರವೀಣ್ ಭಂಡಾರಿ, ವಿಟ್ಟಲ್ ದಾಸ್, ಹರೀಶ್ ಬಂಗೇರ, ಬಾಬು ಪೂಜಾರಿ, ಪುರುಷೋತ್ತಮ ನಾಯಕ್, ಗೀತಾ. ರೇವತಿ ಆಯ್ಕೆಗೊಂಡರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts