ಬಂಟ್ವಾಳ: ಈ ಬಾರಿಯ ರಾಜ್ಯ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕುಸುಮೋಧರ ಶೆಟ್ಟಿ ಚೆಲ್ಲಡ್ಕ(ಕೆ.ಡಿ.ಶೆಟ್ಟಿ) ಅವರನ್ನು ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ವತಿಯಿಂದ ಚೆಲ್ಲಡ್ಕ ಮನೆಯಲ್ಲಿ ಶ್ರೀಧಾಮ ಮಾಣಿಲದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಅವರ ಸಮ್ಮುಖದಲ್ಲಿ ಸಮ್ಮಾನಿಸಲಾಯಿತು. ಕ್ಷೇತ್ರದ ಪ್ರಧಾನ ಅರ್ಚಕ ಶಂಕರನಾರಾಯಣ ಹೊಳ್ಳ, ಜೀರ್ಣೋದ್ಧಾರ ಸಮಿತಿಯ ಕಾರ್ಯಾಧ್ಯಕ್ಷ ಜಗನ್ನಾಥ ಚೌಟ ಬದಿಗುಡ್ಡೆ, ಪದಾಽಕಾರಿಗಳಾದ ವಿಜಯಕೃಷ್ಣ ಐತಾಳ್ ಪುಂಜೂರು, ಸರಪಾಡಿ ಅಶೋಕ ಶೆಟ್ಟಿ, ಪುರುಷೋತ್ತಮ ಪೂಜಾರಿ ಮಜಲು, ಕುಸುಮಾಕರ ಶೆಟ್ಟಿ ಕುರ್ಯಾಳ, ಉಮೇಶ್ ಆಳ್ವ ಕೊಟ್ಟುಂಜ, ರಾಧಾಕೃಷ್ಣ ರೈ ಕೊಟ್ಟುಂಜ, ಪ್ರಕಾಶ್ಚಂದ್ರ ಆಳ್ವ ಪಿ, ಶಿವರಾಮ ಶೆಟ್ಟಿ ಅಂತರ ದೋಟ, ಸಂತೋಷ್ ಶೆಟ್ಟಿ ಸರಪಾಡಿ, ಗಿರೀಶ್ ನಾಯ್ಕ್ ನೀರಪಲ್ಕೆ, ರಾಧಾಕೃಷ್ಣ ಶೆಟ್ಟಿ ಚೆಲ್ಲಡ್ಕ ಉಪಸ್ಥಿತರಿದ್ದರು.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಕುಸುಮೋಧರ ಶೆಟ್ಟಿ ಅವರಿಗೆ ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ವತಿಯಿಂದ ಸನ್ಮಾನ"
Be the first to comment on "ಕುಸುಮೋಧರ ಶೆಟ್ಟಿ ಅವರಿಗೆ ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ವತಿಯಿಂದ ಸನ್ಮಾನ"