ವೀರಕಂಭ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಭೆ

ಬಂಟ್ವಾಳ: ವೀರಕಂಬ ಹಾಲು ಉತ್ಪಾದಕರ ಸಹಕಾರ ಸಂಘ ನಿಯಮಿತ ಇದರ 2019 -20  ನೇ ಸಾಲಿನ ಸರ್ವಸದಸ್ಯರ ವಾರ್ಷಿಕ ಸಾಮಾನ್ಯ ಸಭೆ ವೀರಕಂಭ ಗ್ರಾಮ ಪಂಚಾಯತಿನ ರಾಜೀವ ಗಾಂಧಿ ಸಭಾಂಗಣದಲ್ಲಿ ಸಂಘದ ಅಧ್ಯಕ್ಷ ದಿಲೀಪ್ ಕುಮಾರ್ ಅಧ್ಯಕ್ಷತೆಯಲ್ಲಿ ನಡೆಯಿತು.

ಜಾಹೀರಾತು

ಪ್ರಸಕ್ತ ಸಾಲಿನಲ್ಲಿ ಸದಸ್ಯರಿಗೆ 25 ಶೇಕಡಾ ಡಿವಿಡೆಂಟ್ ಘೋಷಿಸಲಾಯಿತು ಹಾಗೂ ಸಂಘಕ್ಕೆ ಹಾಲು ಪೂರೈಸುತ್ತಿರುವ ಸದಸ್ಯರಿಗೆ  ಪ್ರೋತ್ಸಾಹದಾಯಕವಾಗಿ ಉಚಿತವಾಗಿ ಫೈಬರ್ ಬಕೆಟ್ ನೀಡಲಾಯಿತು .ಕಾರ್ಯಕ್ರಮದಲ್ಲಿ ಕೆಎಂಎಫ್ ವಿಸ್ತರಣಾಧಿಕಾರಿ ದೇವರಾಜ್ ರೈತರಿಗೆ ಹಾಲಿನ ಗುಣಮಟ್ಟ ಹಾಗೂ ಪಶು ಸಾಕಣೆ ಬಗ್ಗೆ ಮಾಹಿತಿ ನೀಡಿದರು.

ಜಾಹೀರಾತು

ವಿಸ್ತರಣಾಧಿಕಾರಿ ಜಗದೀಶ್ ರೈತರಿಗೆ ಕೆ ಎಂ ಎಫ್ ಹಾಗೂ ಸರಕಾರದಿಂದ ರೈತರಿಗೆ ಹೈನುಗಾರಿಕೆಗೆ ಸಿಗುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು. ಸಂಘದ ನಿರ್ದೇಶಕ ಅಶೋಕ್ ಕುಮಾರ್ ತೆಕ್ಕಿಪಾಪು,  ಸ್ವಾಗತಿಸಿದರು. ಸಂಘದ ವರದಿಯನ್ನು ಕಾರ್ಯದರ್ಶಿ  ಹರೀಶ್ ಬಂಗೇರ ವಾಚಿಸಿದರು. ನಿರ್ದೇಶಕರುಗಳಾದ ಜಗನ್ನಾಥ ಆಳ್ವ ಮೈರ ,ವೆಂಕಪ್ಪ ಪೂಜಾರಿ ಮೈರ, ನಾರಾಯಣ ಮೂಲ್ಯ ಬೆತ್ತ ಸರವು, ಪದ್ಮನಾಭ ಬಂಗೇರ ಮಜಿ,, ಉಮೇಶ ಮಜಿ, ಪದ್ಮನಾಭ ಗೌಡ ಮೈರ, ಜಯಂತಿ, ಉಪಸ್ಥಿತರಿದ್ದರು ನಿರ್ದೇಶಕ ಕೇಶವ ನಾಯ್ಕ ವಂದಿಸಿದರು.

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ವೀರಕಂಭ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಭೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*