ಜಾಹೀರಾತು
ಬಂಟ್ವಾಳ: ಬಂಟ್ವಾಳ ನೇತ್ರಾವತಿ ನದಿಯಲ್ಲಿ ಸುಮಾರು 60 ವರ್ಷ ವಯಸ್ಸಿನ ಅಪರಿಚಿತ ಗಂಡಸಿನ ಮೃತದೇಹ ಸಿಕ್ಕಿದೆ. ಶನಿವಾರ ಶವ ಪತ್ತೆಯಾಗಿದ್ದು, ಯಾರದ್ದೆಂದು ತಿಳಿದುಬಂದಿಲ್ಲ. ಗುರುತು, ಪರಿಚಯ ಇದ್ದರೆ, ಬಂಟ್ವಾಳ ನಗರ ಪೊಲೀಸ ಠಾಣೆ ಸಂಪರ್ಕಿಸಲು ಕೋರಲಾಗಿದೆ. ನಂಬರ್ ಹೀಗಿದೆ. 8255232111, 9480805367.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ನೇತ್ರಾವತಿ ನದಿಯಲ್ಲಿ ಅಪರಿಚಿತ ಶವ ಪತ್ತೆ"