ಬಂಟ್ವಾಳ

ಬಂಟ್ವಾಳದ ನೂತನ ಪುರಸಭಾಧ್ಯಕ್ಷ, ಉಪಾಧ್ಯಕ್ಷರಿಗೆ ಗೂಡಿನಬಳಿಯಲ್ಲಿ ಸನ್ಮಾನ

ಜಾಹೀರಾತು

ಬಂಟ್ವಾಳ: ಬಂಟ್ವಾಳ ಪುರಸಭೆಯ ನೂತನ ಅಧ್ಯಕ್ಷರಾದ ಮಹಮ್ಮದ್ ಶರೀಫ್ ಮತ್ತು ನೂತನ ಉಪಾಧ್ಯಕ್ಷರಾದ ಜೆಸಿಂತಾ  ಡಿಸೋಜ ಅವರಿಗೆ ಗೂಡಿನಬಳಿಯಲ್ಲಿ ಸನ್ಮಾನ ಕಾರ್ಯಕ್ರಮ ಹಾಗೂ ಕಾರ್ಯಕರ್ತರ ಸಮಾವೇಶ ಮಾಜಿ ಸಚಿವ ಬಿ ರಮಾನಾಥ ರೈ ನೇತೃತ್ವದಲ್ಲಿ ನಡೆಯಿತು.

ಜಾಹೀರಾತು

ಈ ಸಂದರ್ಭ ಜಿಲ್ಲಾ ಪಂಚಾಯತ್ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ, ಎಂ. ಎಸ್ ಮೊಹಮ್ಮದ್, ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಅಬ್ಬಾಸ್ ಅಲಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸುದೀಪ್ ಕುಮಾರ್ ಶೆಟ್ಟಿ, ಬೇಬಿ ಕುಂದರ್, ಇರಾ ಗ್ರಾಮ  ಪಂಚಾಯತ್ ನಿಕಟಪೂರ್ವ ಅಧ್ಯಕ್ಷ ಅಬ್ದುಲ್ ರಝಾಕ್ ಕುಕ್ಕಾಜೆ, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿಯಾದ ಮೊಹಮ್ಮದ್ ನಂದಾವರ, ಪುರಸಭಾ ಸದಸ್ಯರಾದ ಲೋಲಾಕ್ಷ, ಅಬುಬಕರ್ ಸಿದ್ದಿಕ್ ಗುಡ್ಡೆಯಂಗಡಿ, ಮಸೀದಿಯ ಅಧ್ಯಕ್ಷರಾದ ಅಬ್ದುಲ್ ಮಜೀದ್, ಕಾರ್ಯದರ್ಶಿ ಮೊಹಮ್ಮದ್ ಅಸ್ಲಮ್, ಗೂಡಿನಬಳಿ ವಲಯ ಕಾಂಗ್ರೆಸ್ ಅಧ್ಯಕ್ಷರಾದ ಕರೀಂ,ಹಿರಿಯ ಕಾಂಗ್ರೆಸ್ ಮುಖಂಡರಾದ ಅಬ್ದುಲ್ ಖಾದರ್, ಪರ್ವೀಜ್ ಜಿ ಕೆ , ಕಾಸಿಮ್, ಯುವ ಕಾಂಗ್ರೆಸ್ ಘಟಕ ರಿಜ್ವಾನ್  ಗೂಡಿನಬಳಿ, ಅಮೀನ್,ಸಂಶೀರ್, ರಹೀಂ ಮೊದಲಾದವರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ