ಬಂಟ್ವಾಳ

ತರಕಾರಿ ಮಾರಾಟ ಅಂಗಡಿಯಲ್ಲಿ ಆಫರ್: ದೀಪಾವಳಿ ವಿಶೇಷವಿದು

ಜಾಹೀರಾತು

ಜಾಹೀರಾತು

ಬಂಟ್ವಾಳ: ದೀಪಾವಳಿ ಹಿನ್ನೆಲೆಯಲ್ಲಿ ಅಂಗಡಿ, ಮುಂಗಟ್ಟುಗಳಲ್ಲಿ ವ್ಯಾಪಾರ ವಹಿವಾಟು ಚೇತರಿಕೆ ಕಂಡಿದೆ. ಬಿ ಸಿ ರೋಡು ರಾಷ್ಟ್ರೀಯ ಹೆದ್ದಾರಿಯ ವಿಜಯ‌ ಬ್ಯಾಂಕ್ ಕಟ್ಟಡದ ಸನಿಹದಲ್ಲಿ ಕಾರ್ಯಾಚರಿಸುತ್ತಿರುವ  ವೆಂಕಟೇಶ್ (ತರಕಾರಿ) ತರಕಾರಿ ಹಾಗೂ ಹಣ್ಣು ಹಂಪಲು ಅಂಗಡಿಯಲ್ಲಿ 100 ರೂಪಾಯಿಯ ಯಾವುದೇ ತರಕಾರಿ  ತೆಗೆದುಕೊಂಡರೆ 1 ಕೆಜಿ  ಟೊಮೇಟೊ ಹಾಗೂ 500 ರೂಪಾಯಿ ಮೌಲ್ಯದ ತರಕಾರಿ ತೆಗೆದುಕೊಂಡರೆ 1 ಕೆಜಿ  ಕಿತ್ತಳೆ ಹಣ್ಣು ಉಚಿತವಾಗಿ ಪಡೆಯಬಹುದು ಎಂಬ ಆಫರ್ ಭಾನುವಾರ ಇಡಲಾಗಿದೆ.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ