ರೋಟರಿ ಟೌನ್ ಆನ್ಸ್ ಕ್ಲಬ್ ನಿಂದ ಮಕ್ಕಳ ದಿನಾಚರಣೆ

ಜಾಹೀರಾತು

ಜಾಹೀರಾತು

ಬಂಟ್ವಾಳ: ರೋಟರಿ ಕ್ಲಬ್ ಬಂಟ್ವಾಳ ಟೌನ್ ಇದರ ಅನ್ಸ್ ಕ್ಲಬ್ ವತಿಯಿಂದ ಮಕ್ಕಳ ದಿನವನ್ನು ರೋಟರಿ ಸಾಧನ ಸಭಾಂಗಣದಲ್ಲಿ ಆಚರಿಸಲಾಯಿತು, ಕಾರ್ಯಕ್ರಮವನ್ನು ರೋಟರಿ ಅಧ್ಯಕ್ಷರಾದ ಪದ್ಮನಾಭ ರೈ  ಉದ್ಘಾಟಿಸಿ ಶುಭ ಹಾರೈಸಿದರು,

ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿ ಪುರಸ್ಕ್ರತೆ ಜಯಲಕ್ಷ್ಮಿ ಹಾಗೂ ಕೊರೊನ ವಾರಿಯರ್ ಸ್ಥಳೀಯ ಅಂಗನವಾಡಿ  ಕಾರ್ಯಕರ್ತೆ ವಾಣಿ ಭಾಸ್ಕರ್ ಅವರನ್ನು ಸನ್ಮಾನಿಸಲಾಯಿತು. ವಿವಿಧ ವಿಷಯಗಳ ಬಗ್ಗೆ ಭಾರತಿ ಶೇಷಪ್ಪ, ಡಾ. ಫಹೀನ್ ಡಾ. ಮುಷಾಕಿರ ಹುಸೈನ್ ಮಾಹಿತಿ ನೀಡಿದರು. ಈ ಸಂದರ್ಭ ಕಾರ್ಯದರ್ಶಿ ಕಿಶೋರ್, ಅನ್ಸ್ ಅಧ್ಯಕ್ಷೆ ಸವಿತಾ ಚಿತ್ತರಂಜನ್ ಶೆಟ್ಟಿ, ಶಾಂತರಾಜ್, ಚಿತ್ತರಂಜನ್ ಶೆಟ್ಟಿ, ದಯಾನಂದ ಶೆಟ್ಟಿ ಉಪಸ್ಥಿತರಿದ್ದರು. ಪಲ್ಲವಿ ಕಾರಂತ್ ನಿರೂಪಿಸಿದರು ಜತೆ ಕಾರ್ಯದರ್ಶಿ ಜಶ್ಮಿ ಕಿಶೋರ್ ವಂದಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು

About the Author

Bantwal News
2016 ನವೆಂಬರ್ 10ರಂದು ಆರಂಭಗೊಂಡ ಬಂಟ್ವಾಳದ ಮೊದಲ ವೆಬ್ ಪತ್ರಿಕೆ ಇದು. 25 ಲಕ್ಷಕ್ಕಿಂತಲೂ ಅಧಿಕ ಮಂದಿ ಕೇವಲ 45 ತಿಂಗಳಲ್ಲೇ ಓದಿದ ಜಾಲತಾಣವಿದು. ಸಂಪಾದಕ: ಹರೀಶ ಮಾಂಬಾಡಿ. ಬ್ರೇಕಿಂಗ್ ನ್ಯೂಸ್ ಧಾವಂತದಲ್ಲಿ ಅವಸರದ ಸುದ್ದಿ ಕೊಡದೆ, ಮಾಹಿತಿ ಖಚಿತಗೊಂಡ ಬಳಿಕವಷ್ಟೇ ಪ್ರಕಟಿಸಲಾಗುತ್ತದೆ. ಅತಿರಂಜಿತ ಸುದ್ದಿ ಇಲ್ಲಿಲ್ಲ. ಇದು www.bantwalnews.com ಧ್ಯೇಯ.

Be the first to comment on "ರೋಟರಿ ಟೌನ್ ಆನ್ಸ್ ಕ್ಲಬ್ ನಿಂದ ಮಕ್ಕಳ ದಿನಾಚರಣೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*