ಕಲ್ಲಡ್ಕ

ಪಾಣೆಮಂಗಳೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ವತಿಯಿಂದ ಗೋಪೂಜೆ

ಜಾಹೀರಾತು

ಜಾಹೀರಾತು

ಬಂಟ್ವಾಳ: ಪಾಣೆಮಂಗಳೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ವತಿಯಿಂದ ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನೆಟ್ನಮೂಡ್ನೂರು ಗ್ರಾಮದ ಜೋಗಿಬೇಟ್ಟು ಕಿರಣ್ ಹೆಗ್ಡೆ ಮನೆಯಲ್ಲಿ ಗೋಪೂಜಾ ಕಾರ್ಯಕ್ರಮ ನಡೆಯಿತು.

ಪಾಣೆಮಂಗಳೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಜಯಂತಿ ವಿ.ಪೂಜಾರಿ, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ ಮಾಣಿ, ಬಂಟ್ವಾಳ ಬ್ಲಾಕ್ ಅಧ್ಯಕ್ಷ ಬೇಬಿ ಕುಂದರ್, ಜಿಪಂ ಸದಸ್ಯರಾದ ಮಂಜುಳಾ ಮಾದವ ಮಾವೆ,ಚಂದ್ರ ಪ್ರಕಾಶ್ ಶೆಟ್ಟಿ ತುಂಬೆ, ಎ.ಪಿ.ಎಂ.ಸಿ ಮಾಜಿ ಅದ್ಯಕ್ಷ ಪದ್ಮನಾಭ ರೈ,ಪಾಣೆಮಂಗಳೂರು ಬ್ಲಾಕ್ ಪ್ರ.ಕಾರ್ಯದರ್ಶಿ ಚಂದ್ರಶೇಖರ್ ಬಾಳ್ತಿಲ, ಇಂಟಕ್ ಪ್ರ‌ಧಾನ.ಕಾರ್ಯದರ್ಶಿ ಚಿತ್ತರಂಜನ್ ಶೆಟ್ಟಿ ಬೊಂಡಾಲ, ಕಾಂಗ್ರೆಸ್ ಮುಖಂಡರಾದ ನಾರಾಯಣ ಸಾಲ್ಯಾನ್, ತಾ‌.ಪಂ ಸದಸ್ಯೆ ಮಂಜುಳಾ ಕುಶಲ ಪೆರಾಜೆ, ಜಿಲ್ಲಾ ಮಹಿಳಾ ಕಾಂಗ್ರೆಸ್ ಸದಸ್ಯರಾದ ಮಲ್ಲಿಕಾ ಪಕ್ಕಳ, ನೇರಳಕಟ್ಟೆ ಸೇವ ಸಹಕಾರಿ ಬ್ಯಾಂಕ್ ನಿರ್ದೇಶಕರಾದ ನಿರಂಜನ್ ರೈ, ಅನಂತಾಡಿ ವಲಯ ಕಾಂಗ್ರೆಸ್ ಅದ್ಯಕ್ಷರಾದ ಸತೀಶ್ ಪೂಜಾರಿ ಬಾಕಿಲ, ಸುಂದರ ಬಾಬನಕಟ್ಟೆ, ಸತೀಶ್ ಬಾಬನಕಟ್ಟೆ, ರಮಣಿ ಮಾಣಿ, ಪ್ರೀತಿ ಮಾಣಿ, ಸುಮಲತಾ, ಮೊದಲಾದವರು ಇದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ