ಜಾಹೀರಾತು
ಜಾಹೀರಾತು
ಬಂಟ್ವಾಳ: ಬಂಟ್ವಾಳ ಪೇಟೆಯ ರಾಜಸೌಧದಲ್ಲಿ ನೂತನವಾಗಿ ಆರಂಭಗೊಂಡ ಪ್ರಧಾನ ಮಂತ್ರಿ ಭಾರತೀಯ ಜನೌಷಧಿ ಕೇಂದ್ರವನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಲೋಕಾರ್ಪಣೆಗೊಳಿಸಿದರು.ಈ ಸಂದರ್ಭ ಬೂಡ ಅಧ್ಯಕ್ಷರಾದ ದೇವದಾಸ ಶೆಟ್ಟಿ ಉಪಸ್ಥಿತರಿದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಬಂಟ್ವಾಳದ ರಾಜಸೌಧದಲ್ಲಿ ಜನೌಷಧಿ ಮಳಿಗೆ ಉದ್ಘಾಟನೆ"