ಜಾಹೀರಾತು
ಬಂಟ್ವಾಳ: ಬಂಟ್ವಾಳ ತಾಲೂಕಿನ ಪೊಳಲಿಯಲ್ಲಿ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಪೋಲೀಸ್ ಹೊರಠಾಣೆ ಉದ್ಘಾಟಿಸಿದರು. ಈ ಸಂದರ್ಭ ಸ್ಥಳೀಯ ತಾ.ಪಂ. ಸದಸ್ಯ ಯಶವಂತ ಪೊಳಲಿ, ಡಿ.ವೈ.ಎಸ್.ಪಿ. ವೆಲೆಂಟೈನ್ ಡಿ.ಸೋಜ, ವೃತ್ತ ನಿರೀಕ್ಷಕ ಟಿ.ಡಿ.ನಾಗರಾಜ್, ಗ್ರಾಮಾಂತರ ಠಾಣಾ ಎಸ್.ಐ.ಪ್ರಸನ್ನ, ಅಪರಾಧ ವಿಭಾಗ ಎಸ್.ಐ. ಸಂಜೀವ, ನಗರ ಠಾಣೆ ಎಸ್.ಐ ಅವಿನಾಶ್, ಅಪರಾಧ ವಿಭಾಗ ಎಸ್.ಐ. ಕಲೈಮಾರ್, ಸಂಚಾರಿ ಠಾಣಾ ಎಸ್.ಐ. ರಾಜೇಶ್ ಕೆ.ವಿ ಉಪಸ್ಥಿತರಿದ್ದರು.
ಜಾಹೀರಾತು
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಪೊಳಲಿಯಲ್ಲಿ ಪೊಲೀಸ್ ಹೊರಠಾಣೆ ಉದ್ಘಾಟನೆ"