ಬಂಟ್ವಾಳ: ಬಂಟ್ವಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ಕೆ.ಎಸ್.ಆರ್.ಟಿ.ಸಿ. ಅದಾಲತ್ ನವೆಂಬರ್ 20ರಂದು ಬೆಳಗ್ಗೆ 10.30ಕ್ಕೆ ನಡೆಯಲಿದೆ. ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅಧ್ಯಕ್ಷತೆಯಲ್ಲಿ ಬಂಟ್ವಾಳದ ಸ್ಪರ್ಶ ಕಲಾ ಮಂದಿರದಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "20ರಂದು ಕೆ.ಎಸ್.ಆರ್.ಟಿ.ಸಿ. ಅದಾಲತ್"