ಜಾಹೀರಾತು
ಬಂಟ್ವಾಳ: ಮಣಿನಾಲ್ಕೂರು ಗ್ರಾಮದ ಶಾಲೆಗುಡ್ಡೆ ಚಂದ್ರಹಾಸ ಶೆಟ್ಟಿಯವರ ಮನೆಯ ಮೇಲ್ಛಾವಣಿಯು ಇತ್ತೀಚೆಗೆ ಭಾರಿ ಗಾಳಿಗೆ ಹಾರಿಹೋಗಿ ಮನೆಗೆ ಹಾನಿಯಾಗಿದ್ದು ಸಂತ್ರಸ್ತರಿಗೆ ವಾಸ್ತವ್ಯಕ್ಕೆ ಬಿಜೆಪಿ ಕಾರ್ಯಕರ್ತರು ತಾತ್ಕಾಲಿಕ ವ್ಯವಸ್ಥೆ ಮಾಡಿದ್ದು ಸ್ಥಳಕ್ಕೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಭೇಟಿ ನೀಡಿ ಸಂತ್ರಸ್ತರಿಗೆ ಸೂಕ್ತ ಪರಿಹಾರ ಒದಗಿಸುವ ಬಗ್ಗೆ ಅಧಿಕಾರಿಗಳಿಗೆ ಸೂಚಿಸಿದರು. ಈ ಸಂದರ್ಭ ರಾಮಕೃಷ್ಣ ಮಯ್ಯ,ಶಾಂತಪ್ಪ ಪೂಜಾರಿ,ಧರಣೇಂದ್ರ ಜೈನ್,ಶರ್ಮಿತ್ ಜೈನ್,ದಿನೇಶ್,ಚಿದಾನಂದ ರೈ ಕಕ್ಯಪದವು,ಸುದರ್ಶನ್ ಬಜ ಮತ್ತು ಸ್ಥಳೀಯರು ಉಪಸ್ಥಿತರಿದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಮನೆ ಮೇಲ್ಛಾವಣಿ ಕುಸಿತ: ಶಾಸಕ ರಾಜೇಶ್ ನಾಯ್ಕ್ ಅವರಿಂದ ನೆರವಿನ ಭರವಸೆ"